ಹಾರ್ದಿಕ್ ಪಾಂಡ್ಯ ಪುತ್ರ ಅಗಸ್ತ್ಯನಿಗೆ 3 ವರ್ಷ ತುಂಬಿದೆ. ಅವರೂ ತನ್ ತಂದೆಯ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಹಿತಿ ಪ್ರಕಾರ, ಮದುವೆಗೆ ಉದಯಪುರವನ್ನು ಆಯ್ಕೆ ಮಾಡಲಾಗಿದೆ. ಫೆಬ್ರವರಿ 13 ರಿಂದ 16ರ ವರೆಗೆ ಅಂದರೆ 4 ದಿನಗಳ ಕಾಲ ಇಲ್ಲಿ ಕಾರ್ಯಕ್ರಮ ನಡೆಯಲಿದೆ. ಫೆಬ್ರವರಿ 14 ರಂದು ಪ್ರೇಮಿಗಳ ದಿನದಂದು ಮದುವೆ ನಡೆಯಲಿದೆ.