ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 74 ಶತಕಗಳನ್ನು ಸಿಡಿಸಿರುವ ಕೊಹ್ಲಿ, ನಾಗ್ಪುರದಲ್ಲಿ 213 ರನ್ ಗಳಿಸಿದ ಅತ್ಯುತ್ತಮ ಸ್ಕೋರ್ ಹೊಂದಿದ್ದಾರೆ. ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ವಿರಾಟ್ ಎರಡನೇ ಸ್ಥಾನದಲ್ಲಿದ್ದಾರೆ. ಮಾಜಿ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ 357 ರನ್ ಗಳಿಸಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ.