Asia Cup 2022: ಏಷ್ಯಾ ಕಪ್​ನಲ್ಲಿ ಸ್ಟಾರ್​ ಆಲ್​ರೌಂಡರ್​ಗಿಲ್ಲ ಸ್ಥಾನ, ಆದರೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ

ಗಾಯದ ಸಮಸ್ಯೆಯಿಂದಾಗಿ ಹರ್ಷಲ್ ಪಟೇಲ್ ಮತ್ತು ಜಸ್ಪ್ರೀತ್ ಬುಮ್ರಾ ಏಷ್ಯಾ ಕಪ್​ 2022 ಟೂರ್ನಿಯಿಂದ ಹೊರಗುಳಿದಿದ್ದಾರೆ. ಇಂಗ್ಲೆಂಡ್ ಪ್ರವಾಸದ ನಂತರ ಕ್ರಿಕೆಟ್‌ನಿಂದ ವಿರಾಮ ಘೋಷಿಸಿದ್ದ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಬಹುದಿನಗಳ ನಂತರ ತಂಡಕ್ಕೆ ಮರಳಿದ್ದಾರೆ.

First published:

  • 18

    Asia Cup 2022: ಏಷ್ಯಾ ಕಪ್​ನಲ್ಲಿ ಸ್ಟಾರ್​ ಆಲ್​ರೌಂಡರ್​ಗಿಲ್ಲ ಸ್ಥಾನ, ಆದರೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ

    ಇದೇ ತಿಂಗಳ 27ರಿಂದ ಯುಎಇಯಲ್ಲಿ ಏಷ್ಯಾಕಪ್ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಭಾರತ ಹಾಲಿ ಚಾಂಪಿಯನ್ ಆಗಿ ಕಣಕ್ಕೆ ಇಳಿಯಲಿದ್ದು, ಬಿಸಿಸಿಐ ಏಷ್ಯಾ ಕಪ್​ಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ.

    MORE
    GALLERIES

  • 28

    Asia Cup 2022: ಏಷ್ಯಾ ಕಪ್​ನಲ್ಲಿ ಸ್ಟಾರ್​ ಆಲ್​ರೌಂಡರ್​ಗಿಲ್ಲ ಸ್ಥಾನ, ಆದರೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ

    ಗಾಯದ ಸಮಸ್ಯೆಯಿಂದಾಗಿ ಹರ್ಷಲ್ ಪಟೇಲ್ ಮತ್ತು ಜಸ್ಪ್ರೀತ್ ಬುಮ್ರಾ ಈ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇಂಗ್ಲೆಂಡ್ ಪ್ರವಾಸದ ನಂತರ ಕ್ರಿಕೆಟ್‌ನಿಂದ ವಿರಾಮ ಘೋಷಿಸಿದ್ದ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಬಹುದಿನಗಳ ನಂತರ ತಂಡಕ್ಕೆ ಮರಳಿದ್ದಾರೆ.

    MORE
    GALLERIES

  • 38

    Asia Cup 2022: ಏಷ್ಯಾ ಕಪ್​ನಲ್ಲಿ ಸ್ಟಾರ್​ ಆಲ್​ರೌಂಡರ್​ಗಿಲ್ಲ ಸ್ಥಾನ, ಆದರೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ

    ಆದರೆ ಒಬ್ಬ ಸ್ಟಾರ್ ಆಲ್ ರೌಂಡರ್ ಟೀಂ ಇಂಡಿಯಾದಲ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರೇ ಶಾರ್ದೂಲ್ ಠಾಕೂರ್. ಟೀಂ ಇಂಡಿಯಾ ಅಭಿಮಾನಿಗಳು ಅವರನ್ನು 'ಲಾರ್ಡ್' ಶಾರ್ದೂಲ್ ಠಾಕೂರ್ ಎಂದು ಕರೆಯುತ್ತಾರೆ.

    MORE
    GALLERIES

  • 48

    Asia Cup 2022: ಏಷ್ಯಾ ಕಪ್​ನಲ್ಲಿ ಸ್ಟಾರ್​ ಆಲ್​ರೌಂಡರ್​ಗಿಲ್ಲ ಸ್ಥಾನ, ಆದರೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ

    ಆದರೆ ಅವರನ್ನು ಏಷ್ಯಾಕಪ್‌ಗೆ ಬಿಸಿಸಿಐ ಆಯ್ಕೆಗಾರರು ಪರಿಗಣಿಸಿಲ್ಲ. ಶಾರ್ದೂಲ್ ಠಾಕೂರ್ ಕೆಲವು ಸಮಯದಿಂದ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿಲ್ಲ ಎಂಬ ಕಾರಣಕ್ಕೆ ಅವರನ್ನು ಆಯ್ಕೆಗಾರರು ಪಕ್ಕಕ್ಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.

    MORE
    GALLERIES

  • 58

    Asia Cup 2022: ಏಷ್ಯಾ ಕಪ್​ನಲ್ಲಿ ಸ್ಟಾರ್​ ಆಲ್​ರೌಂಡರ್​ಗಿಲ್ಲ ಸ್ಥಾನ, ಆದರೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ

    ಆದರೆ, ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶಾರ್ದೂಲ್ ಠಾಕೂರ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಈ ಪ್ರವಾಸವು ಇದೇ ತಿಂಗಳ 18 ರಂದು ಪ್ರಾರಂಭವಾಗಿ 22 ರಂದು ಕೊನೆಗೊಳ್ಳುತ್ತದೆ.

    MORE
    GALLERIES

  • 68

    Asia Cup 2022: ಏಷ್ಯಾ ಕಪ್​ನಲ್ಲಿ ಸ್ಟಾರ್​ ಆಲ್​ರೌಂಡರ್​ಗಿಲ್ಲ ಸ್ಥಾನ, ಆದರೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ

    ಶಾರ್ದೂಲ್ ಠಾಕೂರ್ ಇತ್ತೀಚೆಗೆ ಏಷ್ಯಾಕಪ್‌ಗೆ ಆಯ್ಕೆಯಾಗದ ಕಾರಣ, ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಸಾಧ್ಯತೆಗಳಿವೆ.

    MORE
    GALLERIES

  • 78

    Asia Cup 2022: ಏಷ್ಯಾ ಕಪ್​ನಲ್ಲಿ ಸ್ಟಾರ್​ ಆಲ್​ರೌಂಡರ್​ಗಿಲ್ಲ ಸ್ಥಾನ, ಆದರೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ

    ಏಷ್ಯಾ ಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಲೋಕೇಶ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ ಅರ್ಷದೀಪ್ ಸಿಂಗ್, ಅವೇಶ್ ಖಾನ್.

    MORE
    GALLERIES

  • 88

    Asia Cup 2022: ಏಷ್ಯಾ ಕಪ್​ನಲ್ಲಿ ಸ್ಟಾರ್​ ಆಲ್​ರೌಂಡರ್​ಗಿಲ್ಲ ಸ್ಥಾನ, ಆದರೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ

    ಏಷ್ಯಾ ಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯಲಿದೆ. ಆಗಸ್ಟ್ 27ರಿಂದ ಸರಣಿಯು ಆರಂಭವಾಗಲಿದ್ದು, ಆಗಸ್ಟ್ 28ರಂದು ಇಂಡೋ-ಪಾಕ್​ ಕದನ ನಡೆಯಲಿದೆ. ಈ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    MORE
    GALLERIES