Team India: ಹರ್ಷಲ್-ಬುಮ್ರಾ ಇದೀಗ ಜಡೇಜಾ, ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾದಲ್ಲಿ ಹೆಚ್ಚಿದ ಟೆನ್ಶನ್

Team India: ಮುಂಬರುವ ಟ್ವೆಂಟಿ-20 ವಿಶ್ವಕಪ್‌ಗೆ ಪೂರ್ವ ತಯಾರಿಯಾಗಿ ಏಷ್ಯಾಕಪ್ ಅನ್ನು ಪರಿಗಣಿಸುತ್ತಿದ್ದೇವೆ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾದಲ್ಲಿ ಗಾಯಾಳುಗಳ ಸಮಸ್ಯೆ ಹೆಚ್ಚಿದೆ.

First published: