NTR-Virat Kohli: ವಿರಾಟ್​ ವಿಶ್ವರೂಪಕ್ಕೆ ಫ್ಯಾನ್ಸ್​ ಫಿದಾ, ಕೊಹ್ಲಿ ಆಟಕ್ಕೆ ಮನಸೋತ ಜೂನಿಯರ್​ ಎನ್​ಟಿಆರ್!

NTR-Virat Kohli: ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಅದ್ಭುತ ಪ್ರದರ್ಶನ ನೀಡಿದೆ. ಎಲ್ಲರೂ ವಿರಾಟ್​ ಕೊಹ್ಲಿಯನ್ನು ಕೊಂಡಾಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ಹೀರೋ ಜೂನಿಯರ್ ಎನ್​ಟಿಆರ್ ಕೂಡ ಭಾರತದ ಯಶಸ್ಸಿನ ಬಗ್ಗೆ ಹೆಮ್ಮೆಯಿಂದ ಟ್ವೀಟ್ ಮಾಡಿದ್ದಾರೆ.

First published: