IPL 2023: ಐಪಿಎಲ್ ಹಿಸ್ಟರಿಯಲ್ಲಿ ಆರ್‌ಸಿಬಿಯದ್ದೇ ಸಿಂಹಪಾಲು, ಬೆಂಗಳೂರು ತಂಡದ ರೆಕಾರ್ಡ್ಸ್ ಬ್ರೇಕ್ ಮಾಡೋಕೆ ಯಾರಿಂದಲೂ ಸಾಧ್ಯವಿಲ್ಲ!
IPL 2023: ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ಸ್ಕೋರ್ ಮಾಡಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿನಲ್ಲಿ ದಾಖಲಾಗಿದೆ. 2013ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಉತ್ತಮವಾಗಿ ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 263 ರನ್ ಗಳಿಸಿತ್ತು.
ಐಪಿಎಲ್ 2023 (IPL 2023)ಅರ್ಧದಷ್ಟು ಟೂರ್ನಿ ಮುಕ್ತಾಯಗೊಂಡಿದೆ. ಈ ಋತುವಿನ 38 ಪಂದ್ಯಗಳ ನಂತರ, ಅನೇಕ ದೊಡ್ಡ ದಾಖಲೆಗಳನ್ನು ಸೃಷ್ಟಿಯಾಗಿದೆ. ಅಂತಹದೊಂದು ದೊಡ್ಡ ದಾಖಲೆಯನ್ನು ಲಕ್ನೋ ತಂಡ ಮಾಡಿದೆ.
2/ 7
ಲಕ್ನೋ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ಹೆಚ್ಚು ಸ್ಕೋರರ್ ತಂಡವಾಗಿದೆ. ಐಪಿಎಲ್ ಇತಿಹಾಸದಲ್ಲಿ ಇಲ್ಲಿಯವರೆಗೆ ಯಾವ ಐದು ತಂಡಗಳು ಅತಿ ಹೆಚ್ಚು ಸ್ಕೋರ್ ಗಳಿಸಿವೆ ಎಂಬುದರ ಕುರಿತು ನೋಡೋಣ ಬನ್ನಿ.
3/ 7
ಮೊದಲ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರು ಬರುತ್ತದೆ. 23 ಏಪ್ರಿಲ್ 2013 ರಂದು ಪುಣೆ ವಾರಿಯರ್ಸ್ ಇಂಡಿಯಾ ವಿರುದ್ಧ ಉತ್ತಮ ಬ್ಯಾಟಿಂಗ್ ಮಾಡುವಾಗ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 263 ರನ್ ಗಳಿಸಿತು. ಅಂದಿನಿಂದ ಇಲ್ಲಿಯವರೆಗೆ ಇದು ಐಪಿಎಲ್‌ನ ಗರಿಷ್ಠ ಸ್ಕೋರ್ ಆಗಿ ಉಳಿದಿದೆ.
4/ 7
ಲಕ್ನೋ ಸೂಪರ್ ಜೈಂಟ್ಸ್ ಹೆಸರು ಎರಡನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಬ್ಯಾಟಿಂಗ್ ಮಾಡುವಾಗ LSG ನಿಗದಿತ ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟದಲ್ಲಿ 257 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಇದು 2ನೇ ದೊಡ್ಡ ಸ್ಕೋರ್ ಆಗಿದೆ.
5/ 7
ಮೂರನೇ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರು ಮತ್ತೊಮ್ಮೆ ಬಂದಿದೆ. 2016ರಲ್ಲಿ ಮತ್ತೊಮ್ಮೆ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದರು. ಈ ವೇಳೆ ತಂಡ ಗುಜರಾತ್ ಲಯನ್ಸ್ ವಿರುದ್ಧ ನಿಗದಿತ ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿತು.
6/ 7
ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. CSK ಯ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ 2010ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪ್ರಚಂಡ ಲಯದಲ್ಲಿ ಕಾಣಿಸಿಕೊಂಡರು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 246 ರನ್ ಗಳಿಸಿತು. ಈ ಪಂದ್ಯದಲ್ಲಿ ಮುರಳಿ ವಿಜಯ್ 127 ರನ್ ಗಳ ಶತಕ ಸಿಡಿಸಿದ್ದರು.
7/ 7
ಐದನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹೆಸರಿದೆ. 2018ರಲ್ಲಿ, ಕೆಕೆಆರ್ ವಿರುದ್ಧ ಪಂಜಾಬ್ ಕಿಂಗ್ಸ್ ವಿರುದ್ಧ ಉತ್ತಮ ಬ್ಯಾಟಿಂಗ್ ಮಾಡುವಾಗ ಆರು ವಿಕೆಟ್ ನಷ್ಟದಲ್ಲಿ 245 ರನ್ ಗಳಿಸಿತ್ತು.
First published:
17