IPL 2022: ಐಪಿಎಲ್ ಇತಿಹಾಸದಲ್ಲಿ 2ನೇ ಅತಿ ವೇಗದ ಬಾಲ್ ಮಾಡಿದ ಭಾರತೀಯ ಬೌಲರ್

ಭಾರತದ ಹೊಸ ಸೆನ್ಸೇಷನ್ ಉಮ್ರಾನ್ ಮಲಿಕ್ ಐಪಿಎಲ್ 2022ರಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡದ ಯುವ ಬೌಲರ್ ಮಲಿಕ್ 157 ಕಿ.ಮೀ ವೇಗದಲ್ಲಿ ಚೆಂಡನ್ನು ಎಸೆದರು. ಇದು ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ವೇಗದ ಎಸೆತವಾಗಿದೆ.

First published: