ವೆಸ್ಟ್ ಇಂಡೀಸ್ ಪ್ರವಾಸದ ನಂತರ ಕೊಹ್ಲಿ ಸರಣಿಗೆ ಲಭ್ಯರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಕೊಹ್ಲಿ ಸ್ಥಾನಕ್ಕೆ ದೀಪಕ್ ಹೂಡಾ ಮತ್ತು ಸೂರ್ಯಕುಮಾರ್ ಯಾದವ್ ಕಣದಲ್ಲಿದ್ದಾರೆ. ಈ ಕ್ರಮದಲ್ಲಿ ಕೊಹ್ಲಿ ತನ್ನನ್ನು ತಾನು ಸಾಬೀತುಪಡಿಸಬೇಕಿದೆ. ಇಲ್ಲವಾದರೆ ಟಿ20 ವಿಶ್ವಕಪ್ ನಲ್ಲಿ ಸ್ಥಾನ ಪಡೆದರೂ ಅಂತಿಮ ತಂಡದಲ್ಲಿ ಆಡುವ ಅವಕಾಶ ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ.