Virat Kohli: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ! ಈ ಸಾಧನೆ ಮಾಡಿದ ಮೊದಲ ಆಟಗಾರ ವಿರಾಟ್

Virat Kohli: ವಿರಾಟ್ ಕೊಹ್ಲಿ ಡೆಲ್ಲಿ ವಿರುದ್ಧ ಆಡಿದ ಈ ಉತ್ತಮ ಇನ್ನಿಂಗ್ಸ್ ಜತೆಗೆ ವಿಶೇಷ ಸಾಧನೆಯನ್ನೂ ಮಾಡಿದ್ದಾರೆ. ಈ ಮೂಲಕ ಪಂದ್ಯದಲ್ಲಿ 2 ವಿಭಿನ್ನ ದಾಖಲೆಗಳನ್ನು ಮಾಡಿದ್ದಾರೆ.

First published:

  • 18

    Virat Kohli: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ! ಈ ಸಾಧನೆ ಮಾಡಿದ ಮೊದಲ ಆಟಗಾರ ವಿರಾಟ್

    ಐಪಿಎಲ್ 2023 ರ 20ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ದಾಖಲಿಸಿತು. ಈ ಮೂಲಕ ಆರ್​ಸಿಬಿ ತಂಡ ತವರಿನಲ್ಲಿ ಮತ್ತೊಂದು ಗೆಲುವು ಸಾಧಿಸಿತು. ಜೊತೆಗೆ ಆರ್​ಸಿಬಿ ತಂಡ ಅಂಕಪಟ್ಟಿಯಲ್ಲಿ 2 ಗೆಲುವಿನೊಂದಿಗೆ 4 ಅಂಕ ಗಳಿಸಿ 7ನೇ ಸ್ಥಾನಕ್ಕೇರಿದೆ.

    MORE
    GALLERIES

  • 28

    Virat Kohli: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ! ಈ ಸಾಧನೆ ಮಾಡಿದ ಮೊದಲ ಆಟಗಾರ ವಿರಾಟ್

    ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್​ ಮಾಡಿದರು. ಡೆಲ್ಲಿ ವಿರುದ್ಧ ಅವರು ಒಟ್ಟು 34 ಎಸೆತಗಳನ್ನು ಎದುರಿಸಿದರು. ಏತನ್ಮಧ್ಯೆ, 147.05 ಸ್ಟ್ರೈಕ್ ರೇಟ್‌ನಲ್ಲಿ 50 ರನ್ ಗಳಿಸಿದರು. ಅವರ ಅತ್ಯುತ್ತಮ ಇನ್ನಿಂಗ್ಸ್‌ನಲ್ಲಿ ಅವರು ಒಟ್ಟು ಆರು ಬೌಂಡರಿಗಳು ಮತ್ತು ಒಂದು ಸಿಕ್ಸರ್‌ಗಳನ್ನು ಹೊಡೆದರು.

    MORE
    GALLERIES

  • 38

    Virat Kohli: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ! ಈ ಸಾಧನೆ ಮಾಡಿದ ಮೊದಲ ಆಟಗಾರ ವಿರಾಟ್

    ಡೆಲ್ಲಿ ವಿರುದ್ಧ ಆಡಿದ ಈ ಉತ್ತಮ ಇನ್ನಿಂಗ್ಸ್ ಜತೆಗೆ ವಿಶೇಷ ಸಾಧನೆಯನ್ನೂ ಮಾಡಿದ್ದಾರೆ. ಒಂದೇ ಮೈದಾನದಲ್ಲಿ 2500ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    MORE
    GALLERIES

  • 48

    Virat Kohli: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ! ಈ ಸಾಧನೆ ಮಾಡಿದ ಮೊದಲ ಆಟಗಾರ ವಿರಾಟ್

    ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ವಿರುದ್ಧ 11 ರನ್ ಗಳಿಸುವ ಮೂಲಕ ಕಿಂಗ್ ಕೊಹ್ಲಿ ಈ ವಿಶೇಷ ಸಾಧನೆ ಮಾಡಿದರು. ಜೊತೆಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶೇಷ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

    MORE
    GALLERIES

  • 58

    Virat Kohli: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ! ಈ ಸಾಧನೆ ಮಾಡಿದ ಮೊದಲ ಆಟಗಾರ ವಿರಾಟ್

    ಕೊಹ್ಲಿ 2008 ರಿಂದ ಇಲ್ಲಿ 227 ಪಂದ್ಯಗಳನ್ನು ಆಡಿದ್ದಾರೆ, 219 ಇನ್ನಿಂಗ್ಸ್‌ಗಳಲ್ಲಿ 36.76 ಸರಾಸರಿಯಲ್ಲಿ 6838 ರನ್ ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್‌ನಿಂದ ಐದು ಶತಕಗಳು ಮತ್ತು 47 ಅರ್ಧಶತಕಗಳು ಹೊರಬಂದವು. ಐಪಿಎಲ್‌ನಲ್ಲಿ ಅವರ ಸ್ಟ್ರೈಕ್ ರೇಟ್ 129.65 ಆಗಿದೆ.

    MORE
    GALLERIES

  • 68

    Virat Kohli: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ! ಈ ಸಾಧನೆ ಮಾಡಿದ ಮೊದಲ ಆಟಗಾರ ವಿರಾಟ್

    ಇದರ ಜೊತೆಗೆ ಕೊಹ್ಲಿ ಅರ್ಧಶತಕದಲ್ಲಿಯೂ ಹೊಸ ದಾಖಲೆ ನಿರ್ಮಸಿದರು. ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ ಕಲೆಹಾಕಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಧವನ್ ಹೆಸರಿನಲ್ಲಿತ್ತು.

    MORE
    GALLERIES

  • 78

    Virat Kohli: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ! ಈ ಸಾಧನೆ ಮಾಡಿದ ಮೊದಲ ಆಟಗಾರ ವಿರಾಟ್

    ನಾನು ಸ್ಟ್ರೈಕ್ ರೇಟ್ ಬಗ್ಗೆ ಯೋಚಿಸುವುದಿಲ್ಲ. ನನ್ನ ಸ್ಟ್ರೈಕ್ ರೇಟ್ 160 ಕ್ಕಿಂತ ಹೆಚ್ಚಿರಬೇಕು ಎಂದು ನಾನು ಭಾವಿಸುವುದಿಲ್ಲ. ಪರಿಸ್ಥಿತಿಗೆ ತಕ್ಕಂತೆ ಟಿ20 ಕ್ರಿಕೆಟ್ ಆಡುತ್ತೇನೆ ಎಂದು ಹೇಳಿದ್ದಾರೆ.

    MORE
    GALLERIES

  • 88

    Virat Kohli: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಕಿಂಗ್​ ಕೊಹ್ಲಿ! ಈ ಸಾಧನೆ ಮಾಡಿದ ಮೊದಲ ಆಟಗಾರ ವಿರಾಟ್

    ನಾನು 230 ರ ಸ್ಟ್ರೈಕ್ ರೇಟ್‌ನೊಂದಿಗೆ ಆಡಬಹುದು. ನಾನು ಅದನ್ನು ಯಾವುದೇ ದಿನ ಮಾಡಬಹುದು. ಓರ್ವ ಆಟಗಾರ ಯಾವಾಗಲೂ ತಂಡಕ್ಕಾಗಿ ಆಡುತ್ತಾರೆಯೇ ಹೊರತು ತನಗಾಗಿ ಅಲ್ಲ ಎಂದು ಹೇಳಿದರು.

    MORE
    GALLERIES