Virat Kohli: ಸೋಶಿಯಲ್​ ಮೀಡಿಯಾದಲ್ಲೂ ಕೊಹ್ಲಿಯೇ ಕಿಂಗ್​, ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ವಿರಾಟ್

Virat Kohli: 2022ರ ಏಷ್ಯಾಕಪ್‌ನಲ್ಲಿ ವಿರಾಟ್ ಕೊಹ್ಲಿ ಬರೋಬ್ಬರಿ 1000 ದಿನಗಳ ನಂತರ ಶತಕ ಸಿಡಿಸಿದ್ದಾರೆ. ಈ ಶತಕದ ನಂತರ ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಟ್ವಿಟರ್‌ನಲ್ಲಿ 50 ಮಿಲಿಯನ್ ಫಾಲೋವರ್ಸ್ ಹೊಂದಿರುವ ಮೊದಲ ಕ್ರಿಕೆಟಿಗ ವಿರಾಟ್.

First published: