ಕೊಹ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಸಕ್ರಿಯವಾಗಿರುವುದು ಗೊತ್ತೇ ಇದೆ. ಟೀಂ ಇಂಡಿಯಾದಲ್ಲಿ ಕೊಹ್ಲಿಗೆ ಅತಿ ಹೆಚ್ಚು ಅಭಿಮಾನಿಗಳಿದ್ದಾರೆ. ಇತ್ತೀಚಿನವರೆಗೂ ವಿರಾಟ್ ಕೊಹ್ಲಿ ಟೀಂ ಇಂಡಿಯಾ ನಾಯಕರಾಗಿದ್ದರು. ಕಳೆದ ವರ್ಷ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದ ಐಸಿಸಿ ಟಿ 20 ವಿಶ್ವಕಪ್ ವೈಫಲ್ಯದ ನಂತರ, ಕೊಹ್ಲಿ ಮೊದಲು ಟಿ 20 ನಾಯಕತ್ವದಿಂದ ಕೆಳಗಿಳಿದಿದ್ದರು ಮತ್ತು ನಂತರ ಏಕದಿನ ಮತ್ತು ಟೆಸ್ಟ್‌ಗಳ ನಾಯಕತ್ವದಿಂದ ಕೆಳಗಿಳಿದರು.