Virat Kohli: ಆಡದೇ ದ್ವಿಶತಕ ಸಿಡಿಸಿದ ವಿಶ್ವದ ಏಕೈಕ ಕ್ರಿಕೆಟಿಗ ಕೊಹ್ಲಿ! ವಿಶೇಷ ದಾಖಲೆ ಬರೆದ ವಿರಾಟ್

ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಂನಲ್ಲಿ ಸದ್ದು ಮಾಡಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ವಿರಾಟ್ ಕೊಹ್ಲಿ ಒಂದೇ ಒಂದು ಶತಕವನ್ನು ಗಳಿಸಿಲ್ಲ, ಆದರೆ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ನಲ್ಲಿ ದ್ವಿಶತಕ ಸಿಡಿಸಿದ್ದಾರೆ.

First published: