Virat Kohli: RCB ಕಪ್​ ಗೆಲ್ಲದಿರಲು ಕೊಹ್ಲಿಯೇ ಕಾರಣ, ಶಾಕಿಂಗ್​ ಹೇಳಿಕೆ ನೀಡಿದ ಪಾಕ್​ ಮಾಜಿ ಆಟಗಾರ

Virat Kohli: ವಿರಾಟ್​ ಕೊಹ್ಲಿ ಕಳೆದ ಕೆಲ ದಿನಗಳಿಂದ ಕಳಪೆ ಪ್ರದರ್ಶನದಿಂದ ತಂಡದಿಂದ ದೂರವಿದ್ದರು. ಆಧರೆ ಇದೀಗ ಅವರು ಏಷ್ಯಾ ಕಪ್​ನಲ್ಲಿ ಮತ್ತೆ ಫಾರ್ಮ್​ಗೆ ಮರಳಿದಂತೆ ಕಾಣುತ್ತಿದೆ. ಆದರೆ ಇದರ ನಡುವೆ ಪಾಕ್​ನ ಮಾಜಿ ಆಟಗಾರ ರಶೀದ್ ಲತೀಫ್ ಕೊಹ್ಲಿ ಕುರಿತು ಶಾಕಿಂಗ್​ ಹೇಳಿಕೆಯೊಂದನ್ನು ನೀಡಿದ್ದಾರೆ.

First published: