ಸದ್ಯ ರೋಹಿತ್ ಶರ್ಮಾ ಅವರ ಫಿಟ್ನೆಸ್, ಬ್ಯಾಟಿಂಗ್ ಫಾರ್ಮ್ಗಳನ್ನು ಗಮನದಲ್ಲಿಟ್ಟುಕೊಂಡು ಜಾಫರ್ ಈ ಕಾಮೆಂಟ್ ಮಾಡಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಆದರೆ 2024ರ ವಿಶ್ವಕಪ್ ಇನ್ನು ಸಾಕಷ್ಟು ಸಮಯವಿದ್ದು, ರೋಹಿತ್ ಶರ್ಮಾ ಮತ್ತು ಕೊಹ್ಲಿ ಫಾರ್ಮ್‌ನಲ್ಲಿದ್ದರೆ ಟಿ20 ವಿಶ್ವಕಪ್‌ನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಹಲವರು ಜಾಫರ್ ಕಾಮೆಂಟ್ಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.