World Cup 2023: ಏಕದಿನ ವಿಶ್ವಕಪ್​ನಿಂದ ಟೀಂ ಇಂಡಿಯಾದ 9 ಆಟಗಾರರು ಔಟ್​? ಬಿಸಿಸಿಐ ಮಹತ್ವದ ನಿರ್ಧಾರ!

World Cup 2023: ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ತಯಾರಿ ನಡೆಸುತ್ತಿದೆ. ಇದರ ಭಾಗವಾಗಿ ಭಾರತ ತಂಡದಲ್ಲಿ ಈಗಾಗಲೇ 16 ಆಟಗಾರರಿಗೆ ಕನಿಷ್ಠ ಒಂದು ಪಂದ್ಯವನ್ನಾದರೂ ಆಡುವ ಅವಕಾಶ ನೀಡಲಾಗಿದೆ. ಇದರಲ್ಲಿ 9 ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.

First published: