ಇದೀಗ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಪುರುಷರಿಗೂ ಕೂಡ ಉಚಿತ ಟಿಕೆಟ್ ಸಿಗಲಿದೆ. ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಇಂದು ಸಂಜೆ 8ಗಂಟೆಗ ಗುಜರಾತ್ ಮತ್ತು ಬೆಂಗಳೂರು ನಡುವೆ ಪಂದ್ಯ ನಡೆಯಲಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಎಂದು ತಿಳಿಸಲಾಗಿದೆ. ಹೀಗಾಗಿ ಸ್ಟೇಡಿಯಂ ತುಂಬಿದ ಬಳಿಕ ಬಂದವರಿಗೆ ಗ್ಯಾಲರಿಯಲ್ಲಿ ಕೂತು ಪಂದ್ಯವನ್ನು ವೀಕ್ಷಿಸಲು ಅವಕಾಶ ಇರುವುದಿಲ್ಲ.