WTC Final 2023: ಡಬ್ಲ್ಯುಟಿಸಿ ಫೈನಲ್‌ನಿಂದ ಸ್ಟಾರ್ ಬ್ಯಾಟ್ಸ್‌ಮನ್ ಔಟ್! ಟೀಂ ಇಂಡಿಯಾಗೆ ಯಶಸ್ವಿ ಜೈಸ್ವಾಲ್ ಎಂಟ್ರಿ
WTC Final 2023: 21 ವರ್ಷದ ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರನ್ನು ಅಂತಿಮವಾಗಿ ಟೀಮ್ ಇಂಡಿಯಾಕ್ಕೆ ಸೇರಿದ್ದಾರೆ. ಐಪಿಎಲ್ 2023 ರಲ್ಲಿ, ಈ ಆರಂಭಿಕ ಬ್ಯಾಟ್ಸ್‌ಮನ್ ಅದ್ಭುತ ಪ್ರದರ್ಶನ ನೀಡಿ ಶತಕ ಬಾರಿಸಿದ್ದಾರೆ.
ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರು ಅಂತಿಮವಾಗಿ ಟೀಂ ಇಂಡಿಯಾಗೆ ಆಯ್ಕೆ ಆಗಿದ್ದಾರೆ. ಐಪಿಎಲ್ 2023ರಲ್ಲಿ, ಈ ಆರಂಭಿಕ ಬ್ಯಾಟ್ಸ್‌ಮನ್ ಅದ್ಭುತ ಪ್ರದರ್ಶನ ನೀಡಿ ಶತಕ ಬಾರಿಸಿದರು.
2/ 8
WTC ಫೈನಲ್‌ಗಾಗಿ ಇಂಗ್ಲೆಂಡ್‌ಗೆ ತೆರಳಲಿದ್ದಾರೆ. ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಆಡುತ್ತಿರುವ ರಿತುರಾಜ್ ಗಾಯಕ್ವಾಡ್ ಅವರು ಮದುವೆಯ ಕಾರಣ ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.
3/ 8
ಕೋಚ್ ರಾಹುಲ್ ದ್ರಾವಿಡ್ ಅವರ ಆದೇಶದ ಮೇರೆಗೆ ಆಯ್ಕೆಗಾರರು ಯಶಸ್ವಿ ಜೈಸ್ವಾಲ್ ಅವರನ್ನು ಇಂಗ್ಲೆಂಡ್‌ಗೆ ಕಳುಹಿಸಲಿದ್ದಾರೆ ಎಂದು ವರದಿಯಾಗಿದೆ.
4/ 8
ಇಂಡಿಯನ್ ಎಕ್ಸ್‌ಪ್ರೆಸ್‌ನ ಸುದ್ದಿ ಪ್ರಕಾರ, ರಿತುರಾಜ್ ಗಾಯಕ್ವಾಡ್ ಬದಲಿಗೆ ಯಶಸ್ವಿ ಜೈಸ್ವಾಲ್ ಅವರನ್ನು ಟೀಂ ಇಂಡಿಯಾದಲ್ಲಿ ಸ್ಟ್ಯಾಂಡ್‌ಬೈ ಆಗಿ ಸೇರಿಸಲಾಗಿದೆ.
5/ 8
ಜೂನ್ 3-4 ರಂದು ಮದುವೆಯಾಗುವುದಾಗಿ ರಿತುರಾಜ್ ಗಾಯಕ್ವಾಡ ಮಂಡಳಿಗೆ ತಿಳಿಸಿದ್ದಾರೆ. ಜೈಸ್ವಾಲ್ ಈಗಾಗಲೇ ವೀಸಾ ಹೊಂದಿರುವ ಕಾರಣ ಇಂಗ್ಲೆಂಡ್ ಗೆ ತೆರಳಲಿದ್ದಾರೆ.
6/ 8
ಜೈಸ್ವಾಲ್ ಐಪಿಎಲ್ 2023 ರಲ್ಲಿ 14 ಇನ್ನಿಂಗ್ಸ್‌ಗಳಲ್ಲಿ 625 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, ಅವರು ಪ್ರಥಮ ದರ್ಜೆ ಪಂದ್ಯಾವಳಿಯ 5 ಪಂದ್ಯಗಳಲ್ಲಿ 404 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅವರ ಸರಾಸರಿ 80 ಆಗಿದೆ.
7/ 8
ಆರಂಭಿಕರಾಗಿ ತಂಡದಲ್ಲಿ ಸೇರ್ಪಡೆಗೊಂಡಿದ್ದ ರಿತುರಾಜ್ ಗಾಯಕ್ವಾಡ್ ಅವರನ್ನು ಜೂನ್ 7 ರಿಂದ ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ಗೆ ಬಿಸಿಸಿಐ ಆರಂಭಿಕ ಸ್ಟ್ಯಾಂಡ್‌ಬೈ ಆಗಿ ಇರಿಸಿತ್ತು.
8/ 8
ಆದರೆ ಇದೀಗ ಯಶಸ್ವಿ ಜೈಸ್ವಾಲ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಗಾಯಕ್ವಾಡ್ ಮದುವೆಯ ಕಾರಣ ಅವರಿಗೆ ತೆರಳಲು ಸಾಧ್ಯವಿಲ್ಲ ಎಂದು ಹೇಳಿಹೇಳಿದ್ದಾರೆ.
First published:
18