21 ವರ್ಷದ ತಾರಾ ಬಡಾಯಿಕ್ ಸಾವನ್ನಪ್ಪಿದ ದುರ್ದೈವಿ. ರಾತ್ರಿ ಸುಮಾರು 12.30ರ ವೇಳೆ ಡಿಯೋ ಸ್ಕೂಟರ್ನಲ್ಲಿ ಹೋಗುತ್ತಿರುವಾಗ ಅವಘಡ ಸಂಭವಿಸಿದೆ.
2/ 7
ಸ್ಕೂಟರ್ ಹಿಂಬದಿಯಲ್ಲಿ 38 ವರ್ಷದ ದಿಲೀಪ್ ಎಂಬವರು ಕುಳಿತಿದ್ದರು. ದಿಲೀಪ್ ಸಹ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
3/ 7
ರಾತ್ರಿ ಸ್ಕೂಟರ್ ನಿಯಂತ್ರಣ ತಪ್ಪಿದ್ದರಿಂದ ತಾರಾ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದ್ದಾರೆ. ತೊಡೆಯ ಭಾಗಕ್ಕೆ ಗಾಯವಾಗಿ ತೀವ್ರ ರಕ್ತಸ್ರಾವವಾದ ಪರಿಣಾಮ ತಾರಾ ಸಾವನ್ನಪ್ಪಿದ್ದಾರೆ. (ಸಾಂದರ್ಭಿಕ ಚಿತ್ರ)
4/ 7
ಈ ಸಂಬಂಧ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
5/ 7
ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತಾರಾ ಮತ್ತು ದಿಲೀಪ್ ಮೂಲತಃ ಎಲ್ಲಿಯವರು ಎಂಬ ಮಾಹಿತಿ ಲಭ್ಯವಾಗಿಲ್ಲ. (ಸಾಂದರ್ಭಿಕ ಚಿತ್ರ)
6/ 7
ಬೆಂಗಳೂರು ಮಳೆ ಅವಾಂತರಕ್ಕೆ ಯುವತಿ ಬಲಿ
23 ವರ್ಷದ ಅಖಿಲಾ ಮೃತ ಯುವತಿ. ಮಾರತ್ಹಳ್ಳಿಯಿಂದ ವರ್ತೂರು ಕೋಡಿ ಮಾರ್ಗ ಮಧ್ಯೆ ಸೆ.5ರ ರಾತ್ರಿ ಸುಮಾರು 9.30ಕ್ಕೆ ಈ ಅವಘಡ ಸಂಭವಿಸಿದೆ.
7/ 7
ಮೃತ ಯುವತಿ ಅಖಿಲಾ ಕಳೆದ ಎರಡು ವರ್ಷಗಳಿಂದ ಖಾಸಗಿ ಕಾಲೇಜ್ನಲ್ಲಿ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿ ವಾಸವಾಗಿದ್ದರು. (ಸಾಂದರ್ಭಿಕ ಚಿತ್ರ)
First published:
17
Bengaluru: ಬೆಂಗಳೂರಲ್ಲಿ ರಸ್ತೆ ಪಕ್ಕದಲ್ಲಿದ್ದ ಚರಂಡಿಗೆ ಬಿದ್ದು ಯುವತಿ ಸಾವು