Rain Update: ರಾಜ್ಯದಲ್ಲಿ ನಿಲ್ಲದ ವರುಣನ ಆರ್ಭಟ, ಇನ್ನೂ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ

ಬೆಂಗಳೂರು ಸೇರಿದಂತೆ ರಾಜ್ಯ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಸೈಕ್ಲೋನ್ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ವರುಣ ಆರ್ಭಟ ಮುಂದುವರಿದಿದೆ.

First published: