Rain Update: ಬೆಂಗಳೂರಿನಲ್ಲಿ ಭಾರೀ ಮಳೆ; ಇನ್ನೂ 5 ದಿನಗಳ ಕಾಲ ನಿಲ್ಲೋದಿಲ್ಲ ವರುಣನ ಅಬ್ಬರ

ಸಂಜೆಯಾದ್ರೆ ಸಾಕು ಬೆಂಗಳೂರಿನಲ್ಲಿ ಮಳೆ ಸುರಿಯಲು ಆರಂಭವಾಗುತ್ತದೆ. ಮೂರು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ 5 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

First published: