Yeshwanthpur: ಆಹಾರ ಧಾನ್ಯಗಳ ಮೇಲೆ ಶೇ.5 GST; ಯಶವಂತಪುರ ಎಪಿಎಂಸಿ ಯಾರ್ಡ್ ಬಂದ್

ಕೇಂದ್ರ ಸರ್ಕಾರ ಆಹಾರ ಧಾನ್ಯಗಳ ಮೇಲೆ ಶೇ.5 ರಷ್ಟು GST ವಿಧಿಸುವ ನಿರ್ಧಾರ ಖಂಡಿಸಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಣಾಮ ಇಂದು ಬೆಂಗಳೂರಿನ ಯಶವಂತಪುರದ ಎಪಿಎಂಸಿ ಯಾರ್ಡ್ ಬಂದ್ ಇರಲಿದೆ.

First published: