ನಾಲ್ಕನೇ ತರಗತಿ ವಿದ್ಯಾರ್ಥಿಯನ್ನು ಮೊದಲನೇ ಮಹಡಿಯಿಂದ ಕೆಳಗೆಸೆದು ಹತ್ಯೆಗೈದಿದ್ದ ಅತಿಥಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಿಕ್ಷಕ, ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಬಾಲಕನ ತಾಯಿ, ಶಿಕ್ಷಕಿಯೂ ಆಗಿದ್ದ ಗೀತಾ ಬಾರಕೇರಿ ಎಂಬವರ ಮೇಲೂ ಹಲ್ಲೆ ಮಾಡಿದ್ದು, ಸದ್ಯ ಶಿಕ್ಷಕಿಯ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್ ಗೆ ದಾಖಲು ಮಾಡಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಆರೋಪಿ ಮುತ್ತಪ್ಪ)