Ganesh Chaturthi 2022: ಧರ್ಮ ಸಂಘರ್ಷದ ನಡುವೆ ಭಾವೈಕ್ಯತೆ ಸಂದೇಶ; ಮುಸ್ಲಿಂ ಕುಟುಂಬದಿಂದ ಗಣೇಶ ಚತುರ್ಥಿ ಆಚರಣೆ!

ಯಾದಗಿರಿ: ದೇಶದಲ್ಲಿ ಧರ್ಮ ಧರ್ಮದ ನಡುವೆ ಸಂಘರ್ಷ ನಡೆಯುವ ಘಟನೆ ನಡೆಯುತ್ತಿವೆ. ರಾಜ್ಯದಲ್ಲಿ ಕೂಡ ಹಲವು ವಿಷಯಗಳ ನಡುವೆ ಧರ್ಮ ದಂಗಲ್ ನಡೆಯುವ ಜೊತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಷಯವೇ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆದರೆ ಈ ಗ್ರಾಮದಲ್ಲಿ ಮುಸ್ಲಿಂ ಕುಟುಂಬವು ಮನೆಯಲ್ಲಿ ವಿಘ್ನೇಶ್ವರ ಮೂರ್ತಿ ಪ್ರತಿಷ್ಠಾಪನೆ ಮಾಡಿ ನಾವೆಲ್ಲ ಒಂದೇ ಎಂಬ ಸಂದೇಶ ಸಾರುತ್ತಿದೆ!

First published: