ಕೊರೋನಾ ಸೋಂಕಿನಿಂದ ಗುಣಮುಖರಾದ ಸಂಸದೆ ಸುಮಲತಾ ಅಂಬರೀಶ್; ಫೋಟೋ ಹಂಚಿಕೊಂಡ ಅಭಿಷೇಕ್

ಜುಲೈ 6ನೇ ತಾರೀಖು ಸುಮಲತಾ ಅವರಿಗೆ ಕೊರೋನಾ ಪಾಸಿಟಿವ್ ಆಗಿತ್ತು. ಆ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಮತ್ತು ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು.

First published: