ACB Raid: ಭ್ರಷ್ಟರ ಪಾಲಿಗೆ ಬ್ಲ್ಯಾಕ್ ಫ್ರೈಡೇ; ಹಣಬಾಕರ ಮನೆಯಲ್ಲಿ ರಾಶಿ ರಾಶಿ ಚಿನ್ನ-ಹಣದ ಹೊಳೆ ನೋಡಿ ACBಯೇ ಶಾಕ್​!

ರಾಜ್ಯಾದ್ಯಂತ ಬೆಳ್ಳಂ ಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಯಿತು. ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಅದರಲ್ಲೂ ಬೆಂಗಳೂರಿನಲ್ಲೇ 10 ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ, ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ರು.

First published: