Hassan Deadly Accident: ಟೆಂಪೋ, ಲಾರಿ, ಬಸ್ ನಡುವೆ  ಭೀಕರ ಸರಣಿ ಅಪಘಾತ, 9 ಮಂದಿ ಸಾವು; 12 ಜನಕ್ಕೆ ಗಂಭೀರ ಗಾಯ

Hassan: ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಕೆಎಸ್​ಆರ್​ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂಭತ್ತು ಮಂದಿ ಸಾವನ್ನಪ್ಪಿ ಹನ್ನೆರಡು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಾಂಧಿನಗರದಲ್ಲಿ ನಡೆದಿದೆ.‌

First published: