Shivarajkumar: ಗೀತಾ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ: ಡಿಕೆ ಶಿವಕುಮಾರ್-ಶಿವಣ್ಣ ಭೇಟಿ
ನಾನು ಮಾತ್ರವಲ್ಲ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರುತ್ತಾರೆ ಎಂದು ಇತ್ತೀಚಿಗಷ್ಟೇ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ನಟ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ