DK Shivakumar: ಸಿಬಿಐ ದಾಳಿ ಬಳಿಕ ಡಿಕೆ ಶಿವಕುಮಾರ್​ ಮನೆಗೆ ಭೇಟಿ ನೀಡಿದ ನಿರ್ಮಲಾನಂದ ಶ್ರೀಗಳು

ಸಿಬಿಐ ದಾಳಿ ಬಳಿಕ ಕೆಪಿಸಿಸಿ ಅಧ್ಯಕ್ಷರ ಮನೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿಗಳಾದ ನಿರ್ಮಲಾನಂದ ಸ್ವಾಮೀಜಿ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್​ ಅವರೊಂದಿಗೆ ಕೆಲಕಾಲ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಚೆಲುವರಾಯ ಸ್ವಾಮಿ ಕೂಡ ಡಿಕೆಶಿ ಮನೆಗೆ ಆಗಮಿಸಿದ್ದರು.

First published: