Bharat Jodo Yatra: ಪಾದಯಾತ್ರೆ ಬಳಿಕ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲಕ್ಕೆ ರಾಹುಲ್ ಗಾಂಧಿ ಭೇಟಿ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರದ ಆವರಣದಲ್ಲಿ ಗಾಂಧಿ ಜಯಂತಿ ಅಂಗವಾಗಿ ಪ್ರಾರ್ಥನೆಯನ್ನು ಆಯೋಜಿಸಲಾಗಿತ್ತು. ಪಾದಯಾತ್ರೆ ಬಳಿಕ ರಾಹುಲ್ ಗಾಂಧಿ ನಂಜನಗೂಡಿನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

First published: