ಬಿಎಸ್‌ವೈ ಭೇಟಿಯ ಸಂದರ್ಭದಲ್ಲಿ ಪನ್ನೀರಸೆಲ್ವಂ ಬಣದ ಆಯೋಗ ಕರ್ನಾಟಕದಲ್ಲಿ ಮೂರು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಮನವಿ ಸಲ್ಲಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ಅಲ್ಲದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ 10 ಪ್ಲಸ್ ಕ್ಷೇತ್ರಗಳನ್ನು ಪಡೆದುಕೊಳ್ಳಲು ಶೇಕಡಾ 60ಕ್ಕಿಂತ ಹೆಚ್ಚು ಅಲ್ಪಸಂಖ್ಯಾತರಿರುವ ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಭರವಸೆ ನೀಡಿತ್ತು.