Aishwarya-Amartya Marriage: ಡಿ.ಕೆ ಶಿವಕುಮಾರ್ ಮಗಳು ಐಶ್ವರ್ಯ-ಅಮರ್ಥ್ಯ ಅದ್ದೂರಿ ಮದುವೆ ಹೇಗಿತ್ತು ಗೊತ್ತಾ?

Aishwarya- Amartya Wedding: ಡಿಕೆ ಶಿವಕುಮಾರ್ ಮಗಳು ಐಶ್ವರ್ಯ ಮತ್ತು ಎಸ್​.ಎಂ. ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಅವರ ಮದುವೆಗೆ ಸಿಎಂ ಯಡಿಯೂರಪ್ಪ, ಮಾಜಿ ಸಿಎಂಗಳಾದ ಹೆಚ್​.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ನಾಯಕರು ಆಗಮಿಸಿ ಶುಭ ಹಾರೈಸಿದ್ದಾರೆ. ಐಶ್ವರ್ಯ- ಅಮರ್ಥ್ಯ ಮದುವೆಯ ಸುಂದರ ಕ್ಷಣಗಳ ಫೋಟೋಗಳು ಇಲ್ಲಿವೆ.

First published: