Chikkamagaluru: ಮಲೆನಾಡಲ್ಲಿ ಮಳೆ ಅಬ್ಬರ; ಶಾಲೆ ಮೇಲ್ಛಾವಣಿ ಕುಸಿತ, ಕೊಚ್ಚಿಹೋದ ರಸ್ತೆ!

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಬಯಲುಸೀಮೆ ಭಾಗದಲ್ಲಿ ಬಿಡುವು ನೀಡಿದೆ. ಭಾರೀ ಮಳೆಯ ಪರಿಣಾಮ ಅಲ್ಲಲ್ಲಿ ಅವಘಡಗಳು ಸಂಭವಿಸಿವೆ.

First published: