ಕರ್ನಾಟಕ ಡಿಜಿ-ಐಜಿ ಹುದ್ದೆಗೆ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳು ರೇಸ್ನಲ್ಲಿದ್ದರು. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್, ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್, ನೇಮಕಾತಿ ವಿಭಾಗದ ಡಿಜಿಪಿ ಕಮಲ್ಪಂತ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ ರೇಸ್ನಲ್ಲಿದ್ದರು ಎನ್ನಲಾಗಿದೆ.