ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು BJP ಪ್ಲಾನ್​; ಕೋರ್​ ಕಮಿಟಿ ಸಭೆಯ ಮುಖ್ಯಾಂಶ

ರಾಜ್ಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ಕೇಂದ್ರ ಗೃಹ ಸಚಿವರು ಇದೇ ವೇಳೆ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.

First published: