DK Shivakumar ಮುಂದೆ ರಾಹುಲ್ ಗಾಂಧಿ ಹೇಳಿದ ಮಾತನ್ನ ರಿವೀಲ್ ಮಾಡಿದ ಅಮಿತ್ ಶಾ!
Congress Inside Story: ರಾಜ್ಯದಲ್ಲಿ ಚುನಾವಣೆಯ ಬಿಸಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ರಾಷ್ಟ್ರೀಯ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಮತ ಯಾಚನೆಯಲ್ಲಿ ತೊಡಗಿದ್ದಾರೆ.
ಬಿಜೆಪಿಯ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೆಲವು ಖಾಸಗಿ ವಾಹಿನಿಗಳಿಗೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಚುನಾವಣಾ ತಯಾರಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
2/ 7
ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಕಾಂಗ್ರೆಸ್ ಇನ್ಸೈಡ್ ಮಾಹಿತಿಯನ್ನು ಅಮಿತ್ ಶಾ ರಿವೀಲ್ ಮಾಡಿದ್ದಾರೆ. ಸದ್ಯ ಈ ಮಾತು ರಾಜ್ಯ ಕಾಂಗ್ರೆಸ್ ಅಂಗಳದಲ್ಲಿ ಸದ್ದು ಮಾಡುತ್ತಿದೆ.
3/ 7
ಇಬ್ಬರಲ್ಲಿ ಯಾರು ಸಿಎಂ?
ನನಗೆ ಬಂದಿರುವ ಮಾಹಿತಿ ಪ್ರಕಾರ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಂದಿನ ಸಿಎಂ ಅಭ್ಯರ್ಥಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ವಿಷಯ ಸಿದ್ದರಾಮಯ್ಯನವರಿಗೂ ಗೊತ್ತಿದೆ ಎಂದು ಅಮಿತ್ ಶಾ ಸಂದರ್ಶನದಲ್ಲಿ ಹೇಳಿದ್ದಾರೆ.
4/ 7
ರಾಹುಲ್ ಗಾಂಧಿಯವರ ಈ ನಿರ್ಧಾರದಿಂದ ಸಿದ್ದರಾಮಯ್ಯ ಮತ್ತು ಕುರುಬ ಸಮುದಾಯ ಮುನಿಸಿಕೊಂಡಿದೆ. ಆದ್ರೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರು ಸಿಎಂ ಆಗಲ್ಲ. ಯಾಕೆಂದ್ರೆ ಕರ್ನಾಟಕದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಸರ್ಕಾರ ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
5/ 7
ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ನಡೆಯಲ್ಲ!
ಬಿಜೆಪಿಯಲ್ಲಿ ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ಮಾಡಲ್ಲ. ಈ ಹಿಂದೆ ಸದಾನಂದಗೌಡರು, ಜಗದೀಶ್ ಶೆಟ್ಟರ್, ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾರೆ ಎಂದರು.
6/ 7
ಕಾಂಗ್ರೆಸ್ನಲ್ಲಿ ಒಕ್ಕಲಿಗರು ಡಿಕೆ ಶಿವಕುಮಾರ್ ಹೆಸರು ಹೇಳಬಹುದು. ಕುರುಬ ಸಮುದಾಯದವರು ಸಿದ್ದರಾಮಯ್ಯ ಹೆಸರು ಹೇಳಬಹುದು. ಆದ್ರೆ ಬಿಜೆಪಿಯಲ್ಲಿ ಜಾತಿ ಆಧಾರದ ಮೇಲೆ ಸಿಎಂ ಆಯ್ಕೆ ನಡೆಯಲ್ಲ ಎಂದು ತಿಳಿಸಿದರು.
7/ 7
ಜೆಡಿಎಸ್ಗೆ ಮತ ಹಾಕಿದ್ರೆ ಕಾಂಗ್ರೆಸ್ಗೆ ಹೋದಂತೆ ಹೇಳಿದ್ದೇವೆ. ಹಾಗಾಗಿ ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆ ಹೋಗಲ್ಲ ಎಂದರು.
First published:
17