PHOTOS: ಟೆಂಪಲ್ ರನ್​ ನಡೆಸಿದ ಅನಿತಾ ಕುಮಾರಸ್ವಾಮಿ

ರಾಮನಗರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಅನಿತಾ ಕುಮಾರಸ್ವಾಮಿ ಟೆಂಪಲ್ ರನ್ ನಡೆಸಿದ್ದಾರೆ. ಬೆಂಗಳೂರಿನ ಬನಶಂಕರಿ ದೇಗುಲ ಮತ್ತು ಜಯನಗರದ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬನಶಂಕರಿ ದೇಗುಲದಲ್ಲಿ ಬಿ ಫಾರಂ ಇಟ್ಟು ಪೂಜೆ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನಿಂದ 11.30ಕ್ಕೆ ರಾಮನಗರಕ್ಕೆ ತೆರಳಿ 1.30 ನಾಮಪತ್ರ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರ ಜೊತೆಯಲ್ಲೇ ಅನಿತಾಕುಮಾರಸ್ವಾಮಿ ಬೆಂಗಳೂರಿನಿಂದ ರಾಮನಗರಕ್ಕೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

  • News18
  • |
First published: