ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 18 ವರ್ಷದಿಂದ 55 ವರ್ಷದೊಳಗೆ ವಯೋಮಿತಿ ಇರುವ ಆಸಕ್ತ ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್​ 23 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ 

First published: