ಗೌರವಧನ ಹೆಚ್ಚಳಕ್ಕಾಗಿ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಬೀದಿಗಿಳಿದ ಆಶಾ ಕಾರ್ಯಕರ್ತೆಯರು

ಆಶಾ ಕಾರ್ಯಕರ್ತೆಯರ ಸಂಘ ಮತ್ತು ಎಐಟಿಯುಸಿ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಕಚೇರಿಯಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

First published: