ಹಿಂದುತ್ವವನ್ನ ಬೆಳೆಸಿಕೊಳ್ಳುತ್ತೇವೆ, ಹಿಂದುತ್ವದ ಮೂಲಕ ಸಮಾಜವನ್ನ ಗಟ್ಟಿಗೊಳಿಸುತ್ತೇವೆ. ಪುತ್ತೂರಿನಲ್ಲಿ ಆದಂತಹ ದೌರ್ಜನ್ಯ ಎಲ್ಲಿಯೂ ನಡೆದಿಲ್ಲ. ಈ ರೀತಿ ಹಲ್ಲೆ ಮಾಡಿದವರಿಗೂ ಮಕ್ಕಳು ಇರುತ್ತಾರೆ, ಮಾಡಿಸಲು ಕುಮ್ಮಕ್ಕು ಕೊಟ್ಟವರಿಗೂ ಮಕ್ಕಳು ಇದ್ದಾರೆ. ಪ್ರತಿಯೊಬ್ಬರಿಗೂ ನೋವಾಗುತ್ತೆ. ಇನ್ನು ಮುಂದೆಯಾದರೂ ಅರ್ಥ ಮಾಡಿಕೊಂಡು ಬಾಳಿ ಸಮಾಜಕ್ಕೆ ಮಾದರಿಯಾಗಿರಿ ಎಂದು ಕರೆ ನೀಡಿದರು.