PHOTOS ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಪ್ರಮುಖ ಅಭ್ಯರ್ಥಿಗಳು

ವಿಧಾನಸಭಾ ಉಪಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.  15 ಕ್ಷೇತ್ರಗಳಲ್ಲಿಯೂ ಮೂರು ಪಕ್ಷಗಳಿಂದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯುತ್ತಿದ್ದು, ಶಿವಾಜಿನಗರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು, ಗೋಕಾಕ್​​​ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್​ ಜಾರಕಿಹೊಳಿ, ಹೊಸಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್​,ಕೆ ಆರ್​ಪುರಂ ಬಿಜೆಪಿ ಅಭ್ಯರ್ಥಿಯಾಗಿ ಬೈರತಿ ಬಸವರಾಜ್​​​​​​​​​ ಸೇರಿದಂತೆ ಹಲವರು ನಾಮಪತ್ರವನ್ನು ಸಲ್ಲಿಸಿದರು. 

First published: