Assembly Election: ಕಾಂಗ್ರೆಸ್​ ಟಿಕೆಟ್​ಗಾಗಿ ಭಾವನಾ ಅರ್ಜಿ; ಯಶವಂತಪುರದಿಂದ ಅಖಾಡಕ್ಕಿಳೀತಾರಾ ನಟಿ?

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್ ನಿಂದ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸುವಂತೆ ಘೋಷಿಸಿದ್ರು. ಇದೀಗ ನಟಿ ಭಾವನಾ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ.

First published: