Muruga Mutt Case: ಮುರುಘಾ ಶ್ರೀಗೆ ಮತ್ತೊಂದು ಸಂಕಷ್ಟ, ಅಟ್ರಾಸಿಟಿ ಪ್ರಕರಣವೂ ದಾಖಲು!

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶ್ರೀಗಳ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಈಗಾಗಲೇ ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನ ಮೇರೆ ಶ್ರೀಳ ವಿರುದ್ಧ ಅತ್ಯಾಚಾರ, ಪೋಕ್ಸೋ ಕಾಯ್ದೆಯಡಿ ಕೇಸ್‌ ದಾಖಲಾಗಿದ್ದು, ಈಗ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

First published: