Azadi ka Amrit Mahotsav: ಎಲ್ಲಾ ಮದರಸಾಗಳ ಮೇಲೆ ತ್ರಿವರ್ಣ ಧ್ವಜ ಹಾರಲೇಬೇಕು; ಸರ್ಕಾರದಿಂದ ಖಡಕ್ ಆದೇಶ

ದೇಶಕ್ಕೆ ಸ್ವತಂತ್ರ ಬಂದು 75 ವರ್ಷದ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ. ಅಮೃತ ಮಹೋತ್ಸವ ಹಿನ್ನೆಲೆ ಹರ್ ಘರ್ ತಿರಂಗಾ ಅಭಿಯಾನ ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ. 

First published: