ನಾಪತ್ತೆಯಾದ 7 ದಿನದಲ್ಲಿ ಪ್ರವೀಣ ಬಾಪ್ರಿ ಕೃಷ್ಣಾ ನದಿ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಇವರನ್ನು ಕೊಲೆ ಮಾಡಿ ನದಿಗೆ ಎಸೆಯಲಾಗಿದ್ದು, ನಂತರ ಶರಣಪ್ಪನನ್ನೂ ಮರ್ಯಾದಾ ಹತಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆದರೆ, ಶರಣಪ್ಪನ ಸುಳಿವು ಮಾತ್ರ ಇದುವರೆಗೂ ಸಿಕ್ಕಿಲ್ಲದಿರುವುದು ಪೊಲೀಸರಿಗೆ ದೊಡ್ಡ ಸವಾಲ್ ಆಗಿದೆ.