ವೈದ್ಯನ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​​; Blackmail​ಗೆ ಹೆದರಿ ಜೀವ ಕಳೆದುಕೊಂಡ Doctor

ಕಳೆದ ವರ್ಷ ಆಗಸ್ಟ್​ನಲ್ಲಿ ಕೆಂಗೇರಿ (Kengeri) ಹೆಜ್ಜಾಲದ ಮಾರ್ಗದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ ವೈದ್ಯನ ಆತ್ಮಹತ್ಯೆ (Doctor Suicide) ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಆತ್ಮಹತ್ಯೆಗೆ ಮೂಲ ಕಾರಣ ಪತ್ತೆ ಹಚ್ಚಿದ್ದಾರೆ.

First published: