PHOTOS: ಇವರೇ ನೋಡಿ ಒಂದು ದಿನದ ಮಟ್ಟಿಗೆ ಬೆಂಗಳೂರು ಪೊಲೀಸ್​ ಆಯುಕ್ತರಾದವರು

ಅನಾರೋಗ್ಯ ಪೀಡಿತ 5 ಮುಗ್ಧ ಮಕ್ಕಳು ಪೊಲೀಸ್​ ಅಧಿಕಾರಿಯಾಗಬೇಕೆಂಬ ಮಹಾದಾಸೆ ಇಟ್ಟುಕೊಂಡಿದ್ದರು. ಆದರೆ ವಿಧಿಯಾಟ ಆ ಮಕ್ಕಳ ಬಾಳಲ್ಲಿ ತಮ್ಮ ಕನಸು ಈಡೇರಿಸಿಕೊಳ್ಳಲು ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ ವಿಚಿತ್ರ ಖಾಯಿಲೆಗಳಿಂದ ಬಳಲುತ್ತಿರುವ ಮಕ್ಕಳ ಕನಸನ್ನು ನನಸು ಮಾಡಿ ನಗರ ಪೊಲೀಸ್​ ಆಯುಕ್ತರು ಮಾನವೀಯತೆ ಮೆರೆದಿದ್ದಾರೆ.

First published: