ನಿನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರು ನಲುಗಿ ಹೋಗಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿತ್ತು. ಬಸವನಗುಡಿ, ಕತ್ರಿಗುಪ್ಪೆ, ಗಿರಿನಗರ, ಜಯನಗರ, ಹೊಸಕೆರೆಹಳ್ಳಿ, ಬನಶಂಕರಿ, ಬಿಟಿಎಂ ಲೇಔಟ್, ನಾಯಂಡನಹಳ್ಳಿ, ಬ್ಯಾಟರಾಯನಪುರ, ಹನುಮಂತನಗರ, ವಿದ್ಯಾಪೀಠ ಸುತ್ತಮುತ್ತ ಜನಜೀವನ ಅಸ್ತವ್ಯಸ್ತಗೊಂಡಿತ್ತು.