ಮಳೆಗೆ ಕುಸಿದ ಗವಿಗಂಗಾಧರ ದೇವಸ್ಥಾನದ ಕಾಂಪೌಂಡ್; ರಾಜಧಾನಿಯಲ್ಲಿ ಅವಾಂತರ ಸೃಷ್ಟಿಸಿದ ಮಳೆ ಚಿತ್ರಗಳು
ಕಳೆದ ನಾಲ್ಕು ಐದು ದಿನಗಳಿಂದ ಸಂಜೆಯಾದರೆ ಸಾಕು ಬೆಂಗಳೂರಿನಲ್ಲಿ ಮಳೆಯಬ್ಬರ ಶುರುವಾಗುತ್ತಿದೆ. ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಸತತ ಮಳೆಯಿಂದಾಗಿ ಗವಿಗಂಗಾಧರೇಶ್ವರ ದೇವಸ್ಥಾನದ ಕಾಪೌಂಡ್ ಗೋಡೆ ಕುಸಿದಿದೆ. ಹೊಸಕೆರೆಹಳ್ಳಿಯ ದತ್ತಾತ್ರೇಯ ಲೇಔಟ್ನಲ್ಲಿ ರಾಜಕಾಲುವೆ ಒಡೆದು ಹಲವು ಮನೆಗಳಿಗೆ ನೀರು ನುಗ್ಗಿದೆ. ರಾಜಧಾನಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರದ ಚಿತ್ರಗಳು ಇಲ್ಲಿವೆ