Bangalore Rain: ಬೆಂಗಳೂರಿನಲ್ಲಿ ಮಳೆ ಸೃಷ್ಟಿಸಿದ ಅವಾಂತರ; ಮನೆಗಳಿಗೆ ನುಗ್ಗಿದ ನೀರು, ರಾತ್ರಿಯಿಡೀ ಜಾಗರಣೆ

Bangalore Rain: ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಶಾಂತಿನಗರ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾಜಿನಗರ, ಹೆಬ್ಬಾಳ, ರಾಜಾಜಿನಗರ, ಕೋರಮಂಗಲ ಸೇರಿದಂತೆ ಹಲವೆಡೆ ರಾತ್ರಿ ಪೂರ ಜೋರು ಮಳೆ ಸುರಿದಿದೆ.

First published: