Basavalinga Swamiji Suicide: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ; ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ

ಬಂಡೇಮಠದ ಬಸವಲಿಂಗ ಸ್ವಾಮೀಜಿ (Basavalinga Swamiji) (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇಮಠ ಸ್ವಾಮೀಜಿಯ ಆತ್ಮಹತ್ಯೆ (Suicide) ಸುತ್ತ ಹಲವು ಅನುಮಾನದ ಹುತ್ತ ಬೆಳೆದಿದೆ.

First published: